Monday , February 18 2019
ಕೇಳ್ರಪ್ಪೋ ಕೇಳಿ
Home / Film News / Bollywood / ಗೋಲ್ಡನ್​ ಟೆಂಪಲ್​ನಲ್ಲಿ ಅಕ್ಷಯ್ ಕುಮಾರ್ ಧ್ಯಾನ

ಗೋಲ್ಡನ್​ ಟೆಂಪಲ್​ನಲ್ಲಿ ಅಕ್ಷಯ್ ಕುಮಾರ್ ಧ್ಯಾನ

ಅಮೃತಸರ : ಬಾಲಿವುಡ್ ನಟ ಅಕ್ಷಯ್ ಕುಮಾರ್​ ಸದ್ಯ ತಮ್ಮ ಗೋಲ್ಡ್​ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಮೂಲಕ ಕಿರುತೆರೆ ಕಲಾವಿದೆ ಮೌನಿ ರಾಯ್​​ ಬಾಲಿವುಡ್​ಗೆ ಎಂಟ್ರಿ ಕೊಡುತ್ತಿದಾರೆ. ಈ ಚಿತ್ರದಲ್ಲಿ ಅಕ್ಕಿ ಮೊದಲ ಒಲಿಂಪಿಕ್ ಪದಕ ವಿಜೇತ ಹಾಕಿ ತಂಡದಲ್ಲಿದ್ದ ಆಟಗಾರ ಬಬ್ಲೀರ್ ಸಿಂಗ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಶೂಟಿಂಗ್ ನಡುವೆ ಅಕ್ಷಯ್​ಗೆ ಅಮೃತಸರಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಇಲ್ಲಿಗೆ ಹೋದ ಅಕ್ಷಯ್ ಗೋಲ್ಡನ್​ ಟೆಂಪಲ್​ನಲ್ಲಿ ಕೊಂಚ ಹೊತ್ತು ಧ್ಯಾನ ಮಾಡಿದರು. ಈ ಫೋಟೋವನ್ನು ಅಕ್ಷಯ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!