Saturday , September 22 2018
ಕೇಳ್ರಪ್ಪೋ ಕೇಳಿ
Home / Film News / Bollywood / 1000 ಕ್ಯಾನ್ಸರ್​ ಪೀಡಿತ ಮಕ್ಕಳ ಬಾಳಲ್ಲಿ ಬೆಳಕಾಗಲಿರುವ ಶಿಲ್ಪಾ ಶೆಟ್ಟಿ : ನೀವೂ ಸಹಾಯ ಮಾಡಬಹುದು…

1000 ಕ್ಯಾನ್ಸರ್​ ಪೀಡಿತ ಮಕ್ಕಳ ಬಾಳಲ್ಲಿ ಬೆಳಕಾಗಲಿರುವ ಶಿಲ್ಪಾ ಶೆಟ್ಟಿ : ನೀವೂ ಸಹಾಯ ಮಾಡಬಹುದು…

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬಹುದೊಡ್ಡ ಸಾಮಾಜಿಕ ಕಾರ್ಯಕ್ಕೆ ಕೈ ಹಾಕಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಿಗೆ ನೆರವಾಗಲು ಶಿಲ್ಪಾ ನಿರ್ಧರಿಸಿದ್ದಾರೆ. ಇದಕ್ಕೆ ಹಣ ಸಂಗ್ರಹಿಸುವ ಅಭಿಯಾನವನ್ನು ಶಿಲ್ಪಾ ಆರಂಭಿಸಿದ್ದು, ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಹಣ ಜಮಾ ಆಗಿದೆ.


ಸಾವಿರ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ನೆರವಾಗುವ ಬೃಹತ್ ಉದ್ದೇಶವನ್ನು ಶಿಲ್ಪಾ ಹೊಂದಿದ್ದಾರೆ. ಅಲ್ಲದೆ, ಈ ಮಹತ್​ ಅಭಿಯಾನದಲ್ಲಿ ನೀವೂ ಭಾಗಿಯಾಗಬಹುದು ಎಂದು ಶಿಲ್ಪಾ ಹೇಳಿಕೊಂಡಿದ್ದಾರೆ. ಇದಕ್ಕಾಗಿ ಒಂದು ವೆಬ್​ಸೈಟ್ ಕೂಡಾ ಆರಂಭವಾಗಿದೆ… (ಇಲ್ಲಿ ಕ್ಲಿಕ್ ಮಾಡಿ : www.1smallstepforcancer.com)ಇದರಲ್ಲಿ ಜಮಾ ಆಗಿರುವ ಹಣಕಾಸಿನ ಲೆಕ್ಕವೂ ಸಿಗಲಿದೆ. ಈಗಾಗಲೇ ಹಲವರು ಈ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!