Sunday , December 16 2018
ಕೇಳ್ರಪ್ಪೋ ಕೇಳಿ
Home / Sandalwood / ಸೆಪ್ಟೆಂಬರ್ 21ಕ್ಕೆ ತಾರಕ್ ಚಿತ್ರದ ಟ್ರೈಲರ್​ ರಿಲೀಸ್

ಸೆಪ್ಟೆಂಬರ್ 21ಕ್ಕೆ ತಾರಕ್ ಚಿತ್ರದ ಟ್ರೈಲರ್​ ರಿಲೀಸ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತಾರಕ್ ಚಿತ್ರದ ಟ್ರೈಲರ್ ​​​ ಸಿದ್ಧವಾಗಿದೆ. ಸೆಪ್ಟೆಂಬರ್ 21ಕ್ಕೆ ಅಂದರೆ ನಾಳೆ ಈ ಟ್ರೈಲರ್ ರಿಲೀಸ್ ಆಗಲಿದೆ. ಈಗಾಗಲೇ ಟೀಸರ್ ನೋಡಿ ಖುಷಿ ಪಟ್ಟಿದ್ದ ಅಭಿಮಾನಿಗಳು ಟ್ರೈಲರ್​ಗಾಗಿ ಕಾತರದಿಂದ ಕಾಯಲು ಆರಂಭಿಸಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!