Thursday , November 15 2018
ಕೇಳ್ರಪ್ಪೋ ಕೇಳಿ
Home / Film News / Bollywood / ಸೋಹಾ ಅಲಿ ಖಾನ್​, ಕುನಾಲ್ ಮನೆಗೆ ಹೊಸ ಅತಿಥಿ ಆಗಮನ

ಸೋಹಾ ಅಲಿ ಖಾನ್​, ಕುನಾಲ್ ಮನೆಗೆ ಹೊಸ ಅತಿಥಿ ಆಗಮನ

ನವದೆಹಲಿ : ಬಾಲಿವುಡ್ ನಟಿ ಸೋಹಾ ಅಲಿ ಖಾನ್ ಮತ್ತು ಕುನಾಲ್​ ಕೇಮು ಮನೆಯಲ್ಲಿ ಈಗ ಸಂಭ್ರಮ. ಯಾಕೆಂದರೆ, ಈ ದಂಪತಿ ತಂದೆ ತಾಯಿ ಆಗಿದ್ದಾರೆ. ಸೋಹಾ ಅಲಿ ಖಾನ್​ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗಳು ಆರೋಗ್ಯವಾಗಿದ್ದಾರೆ. ಈ ಖುಷಿಯನ್ನು ಕುನಾಲ್​ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!