Thursday , December 14 2017
Home / Gulf News / ಶಾಲೆಯಲ್ಲಿ ಅಗ್ನಿ ಆಕಸ್ಮಿಕ : ತಕ್ಷಣ 2,200 ವಿದ್ಯಾರ್ಥಿಗಳ ಸ್ಥಳಾಂತರ

ಶಾಲೆಯಲ್ಲಿ ಅಗ್ನಿ ಆಕಸ್ಮಿಕ : ತಕ್ಷಣ 2,200 ವಿದ್ಯಾರ್ಥಿಗಳ ಸ್ಥಳಾಂತರ

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ

ದುಬೈ : ಇಲ್ಲಿನ ಅಲ್​​​ ಖಾಲಿಜ್ ನ್ಯಾಷನಲ್​ ಶಾಲೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಗುರುವಾರ ಬೆಳಗ್ಗೆ ಸುಮಾರು 11.50ರ ಹೊತ್ತಿಗೆ ಈ ಘಟನೆ ಸಂಭವಿಸಿದ್ದು, ತಕ್ಷಣ ಶಾಲೆಯಲ್ಲಿದ್ದ ಸುಮಾರು 2,200 ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಅಗ್ನಿ ದುರಂತದ ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಶಾಲೆಗೆ ಬಂದು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಶಾಲೆಯ ಎಸಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಸದ್ಯದ ವರೆಗೆ ಯಾವುದೇ ಗಾಯದ ಬಗ್ಗೆ ವರದಿಯಾಗಿಲ್ಲ…

About sudina

Check Also

ದೂರವಾಗಿದ್ದ ಸ್ನೇಹಿತರನ್ನು 23 ವರ್ಷಗಳ ಬಳಿಕ ಒಂದಾಗಿಸಿದ ಫೇಸ್​ಬುಕ್​…!

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ಅಬುದುಬೈ : ಇದೊಂದು ಅಪೂರ್ವ ಸಂದರ್ಭ. ಆ ಸಹೋದರರಿಬ್ಬರ ಭೇಟಿಯ ಕ್ಷಣ. ಈ …

Leave a Reply

Your email address will not be published. Required fields are marked *

error: Content is protected !!