Saturday , January 19 2019
ಕೇಳ್ರಪ್ಪೋ ಕೇಳಿ
Home / Film News / Bollywood / ಕಂಗನಾ ರಾಣಾವತ್ ವಿರುದ್ಧ ಮಾನನಷ್ಟ ಮೊಕದ್ದಮೆ

ಕಂಗನಾ ರಾಣಾವತ್ ವಿರುದ್ಧ ಮಾನನಷ್ಟ ಮೊಕದ್ದಮೆ

ಮುಂಬೈ : ಬಾಲಿವುಡ್ ನಟಿ ಕಂಗನಾ ರಾಣಾವತ್ ಈಗ ಹಲವು ಕಾನೂನು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಾಲಿವುಡ್ ನಟ ಹೃತಿಕ್ ರೋಷನ್ ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದರು. ಈಗ ಮತ್ತೋರ್ವ ನಟ ಆದಿತ್ಯಾ ಪಾಂಚೋಲಿ ಕಂಗನಾ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.

ಆದಿತ್ಯಾ ಪಾಂಚೋಲಿ ನನ್ನ ಜೊತೆ ಡೇಟಿಂಗ್ ಮಾಡುತ್ತಿದ್ದರು ಎಂದು ಕಂಗನಾ ಹೇಳಿದ್ದರು. ಇದು ಆದಿತ್ಯಾ ಪಾಂಚೋಲಿ ಮತ್ತು ಹಿರಿಯ ನಟಿ ಜರೀನಾರ ಕೆಂಗಣ್ಣಿಗೆ ಗುರಿಯಾಗಿತ್ತು. ಹೀಗಾಗಿ, ಕಂಗನಾ ಮತ್ತು ಕಂಗನಾ ಸಹೋದರಿ ರಂಗೋಲಿ ವಿರುದ್ಧ ಈ ದಂಪತಿ ಮುಂಬೈನ ಅಂಧೇರಿ ಮ್ಯಾಜಿಸ್ಟ್ರೇಟ್  ಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!