Sunday , July 22 2018
ಕೇಳ್ರಪ್ಪೋ ಕೇಳಿ
Home / Film News / ಚಾಲೆಂಜಿಂಗ್ ಸ್ಟಾರ್ ಫಾರ್ಮ್ ಹೌಸ್‍ನಲ್ಲಿ ಸಂಕ್ರಾಂತಿ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ಫಾರ್ಮ್ ಹೌಸ್‍ನಲ್ಲಿ ಸಂಕ್ರಾಂತಿ ಸಂಭ್ರಮ

ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮೈಸೂರಿನ ಫಾರ್ಮ್ ಹೌಸ್‍ನಲ್ಲಿ ಭರ್ಜರಿಯಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಡಿ ಬಾಸ್ ತಮ್ಮ ತೋಟದಲ್ಲಿ ಹಸುಗಳನ್ನು ಸಿಂಗರಿಸಿ ಸಂಕ್ರಾಂತಿ ಕಿಚ್ಚು ಹಾಯಿಸಿ ಹಬ್ಬದ ಖುಷಿ ಅನುಭವಿಸಿದ್ದಾರೆ.

ಅದೂ ಅಲ್ಲದೆ, ಈ ಬಾರಿಯ ಸಂಕ್ರಾಂತಿ ದರ್ಶನ್‍ಗೆ ಡಬಲ್ ಖುಷಿ ತಂದಿದೆ. ಒಂದು ಕಡೆ ಸಂಕ್ರಾಂತಿಯಂದೇ 51ನೇ ಸಿನೆಮಾದ ಮುಹೂರ್ತ ನಡೆದಿದ್ದರೆ, ಮತ್ತೊಂದು ಕಡೆ ದುಬಾರಿ ಕಾರು ದರ್ಶನ್ ಮನೆ ಸೇರಿದೆ. ಹೊಸ ಕಾರಿಗೆ ಪೂಜೆ ಸಲ್ಲಿಸಿದ ಬಳಿಕ ದರ್ಶನ್ ಇದೇ ಕಾರಿನಲ್ಲಿ ಮೈಸೂರಿಗೆ ತೆರಳಿ ಹಬ್ಬದ ಸಡಗರದಲ್ಲಿ ಪಾಲ್ಗೊಂಡಿದ್ದಾರೆ.

About sudina

Check Also

ಮೆಟ್ರೋದಲ್ಲಿ ಅನುಪಮ್ ಖೇರ್ ಸಂಚಾರ : ಅಭಿಮಾನಿಗಳಿಗೆ ಶಾಕ್…!

ಮುಂಬೈ : ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಮುಂಬೈ ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಪ್ರಯಾಣಿಕರೊಂದಿಗೆ ಬೆರೆತು ಒಂದಷ್ಟು ಕಾಲ ಕಳೆದ …

Leave a Reply

Your email address will not be published. Required fields are marked *

error: Content is protected !!