Friday , September 21 2018
ಕೇಳ್ರಪ್ಪೋ ಕೇಳಿ
Home / News NOW / ರಸ್ತೆ ದಾಟುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಸೇತುವೆಯಿಂದ ಬಿದ್ದ ಕಾರು : ತಮಿಳುನಾಡು ಕ್ರಿಕೆಟಿಗ ಸಾವು

ರಸ್ತೆ ದಾಟುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಸೇತುವೆಯಿಂದ ಬಿದ್ದ ಕಾರು : ತಮಿಳುನಾಡು ಕ್ರಿಕೆಟಿಗ ಸಾವು

ಚೆನ್ನೈ : ತಮಿಳುನಾಡಿನ ಕ್ರಿಕೆಟ್ ಆಟಗಾರ ಪ್ರಭಾಕರ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬ್ರಿಡ್ಜ್ ಮೇಲೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನೈನ್ ಲೀಗ್ ಆಟಗಾರರು ಈ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ, ರಸ್ತೆ ದಾಟುತ್ತಿದ್ದ ಮಹಿಳೆಯಿಂದ ಕಾರನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ, ಬಿಡ್ಜ್‍ನಿಂದ ಕೆಳಗೆ ಬಿದ್ದ ಕಾರು ನಜ್ಜುಗುಜ್ಜಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಆರು ಆಟಗಾರರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮಕ್ಕಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!