Friday , September 21 2018
ಕೇಳ್ರಪ್ಪೋ ಕೇಳಿ
Home / Film News / ಭಯ ಹುಟ್ಟಿಸುವ ಭಾಗಮತಿ…

ಭಯ ಹುಟ್ಟಿಸುವ ಭಾಗಮತಿ…

ಹೈದರಾಬಾದ್ : ದಕ್ಷಿಣ ಭಾರತದ ಸುಂದರ ನಟಿ ಅನುಷ್ಕಾ ಶೆಟ್ಟಿ ಅಭಿನಯದ ಭಾಗಮತಿ ಚಿತ್ರ ಬಿಡುಗಡೆ ದಿನಗಣನೆ ಆರಂಭವಾಗಿದೆ. ಇನ್ನೊಂದು ದಿನದಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ. ಜನವರಿ 26 ರಂದು ಭಾಗಮತಿಯ ದರ್ಶನ ಆಗಲಿದೆ. ಇದೊಂದು ತಮಿಳು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ಥ್ರಿಲ್ಲರ್ ಸಿನೆಮಾ. ತಮಿಳು, ತೆಲುಗಿನ ಪ್ರಮುಖ ನಟರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದ ಪ್ರಮೋಷನಲ್ ವೀಡಿಯೋವೊಂದು ರಿಲೀಸ್ ಆಗಿದ್ದು, ನಟಿ ಅನುಷ್ಕಾ ಶೆಟ್ಟಿ ಅದನ್ನು ಶೇರ್ ಮಾಡಿಕೊಂಡಿದ್ದಾರೆ.

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!