Saturday , February 16 2019
ಕೇಳ್ರಪ್ಪೋ ಕೇಳಿ
Home / Film News / ಹಳ್ಳಿ ಹುಡುಗಿ ಗೆಟಪ್‍ನಲ್ಲಿ ಆ್ಯಮಿ ಜಾಕ್ಸನ್

ಹಳ್ಳಿ ಹುಡುಗಿ ಗೆಟಪ್‍ನಲ್ಲಿ ಆ್ಯಮಿ ಜಾಕ್ಸನ್

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮತ್ತು ಕಿಚ್ಚ ಸುದೀಪ್ ಅಭಿನಯದ `ದಿ ವಿಲನ್’ ಶ್ರಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್‍ನಲ್ಲಿ ನಿರ್ದೇಶಕ ಪ್ರೇಮ್ ಬ್ಯುಸಿಯಾಗಿದ್ದಾರೆ. ಬೆಂಗಳೂರಿನ ಕಗ್ಗಲೀಪುರದಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಬೆಡಗಿ ಆ್ಯಮಿ ಜಾಕ್ಸನ್ ಹಳ್ಳಿ ಹುಡುಗಿ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!