Friday , September 21 2018
ಕೇಳ್ರಪ್ಪೋ ಕೇಳಿ
Home / Film News / ದಿ ವಿಲನ್ ಶೂಟಿಂಗ್ ಸೆಟ್​ನಲ್ಲಿ ಬರ್ತ್​ಡೇ ಸೆಲೆಬ್ರೇಷನ್…

ದಿ ವಿಲನ್ ಶೂಟಿಂಗ್ ಸೆಟ್​ನಲ್ಲಿ ಬರ್ತ್​ಡೇ ಸೆಲೆಬ್ರೇಷನ್…

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ದಿ ವಿಲನ್ ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ. ಈ ನಡುವೆ, ಶೂಟಿಂಗ್ ಸೆಟ್​​ನಲ್ಲಿ ಬರ್ತ್​ಡೇ ಸೆಲೆಬ್ರೇಷನ್ ನಡೆದಿದೆ. ನಟಿ ಆಮಿ ಜಾಕ್ಸನ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರೆಲ್ಲಾ ಆಚರಿಸಿದ್ದಾರೆ. ನಟ ಶಿವರಾಜ್​ ಕುಮಾರ್, ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರು ಈ ಖುಷಿಯಲ್ಲಿ ಪಾಲ್ಗೊಂಡಿದ್ದರು. ಕಿಚ್ಚ ಸುದೀಪ್ ಕೂಡಾ ಆಮಿ ಅವರಿಗೆ ಶುಭ ಕೋರಿದ್ದಾರೆ.

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!