Monday , December 10 2018
ಕೇಳ್ರಪ್ಪೋ ಕೇಳಿ
Home / Film News / 25 ದಿನಗಳನ್ನು ಪೂರೈಸಿದ ರಾಜು ಕನ್ನಡ ಮೀಡಿಯಂ

25 ದಿನಗಳನ್ನು ಪೂರೈಸಿದ ರಾಜು ಕನ್ನಡ ಮೀಡಿಯಂ

ಬೆಂಗಳೂರು : ಸ್ಯಾಂಡಲ್‍ವುಡ್ ಸಿನೆಮಾ `ರಾಜು ಕನ್ನಡ ಮೀಡಿಯಂ’ ಯಶಸ್ವಿಯಾಗಿ 25 ದಿನ ಪೂರೈಸಿದೆ. ಜನವರಿ 19 ರಂದು ರಿಲೀಸ್ ಆಗಿದ್ದ ಈ ಸಿನೆಮಾ 25 ದಿನಗಳನ್ನು ದಾಟಿ ಮುನ್ನುಗ್ಗುತ್ತಿದೆ. ಇದು ಚಿತ್ರತಂಡವನ್ನು ಖುಷಿಯ ಅಲೆಯಲ್ಲಿ ತೇಲುವಂತೆ ಮಾಡಿದೆ. ಜನರಷ್ಟೇ ಅಲ್ಲದೆ ಸೆಲೆಬ್ರಿಟಿಗಳು ಕೂಡಾ ರಾಜು ಕನ್ನಡ ಮೀಡಿಯಂ ಅನ್ನು ಮೆಚ್ಚಿದ್ದಾರೆ.

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!