Monday , February 19 2018
Home / Film News / ಟಗರು ಚಿತ್ರದ ಹಾಡಿನ ಮೇಕಿಂಗ್ ವೀಡಿಯೋ ನೋಡಿದ್ದೀರಾ…?
Buy Bitcoin at CEX.IO

ಟಗರು ಚಿತ್ರದ ಹಾಡಿನ ಮೇಕಿಂಗ್ ವೀಡಿಯೋ ನೋಡಿದ್ದೀರಾ…?

ಬೆಂಗಳೂರು : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ದುನಿಯಾ ಸೂರಿ ನಿರ್ದೇಶನದ ಬಹುನಿರೀಕ್ಷಿತ ಟಗರು ಚಿತ್ರ ಈಗಾಗಲೇ ಅಭಿಮಾನಿಗಳಲ್ಲಿ ಕ್ರೇಜ್ ಸೃಷ್ಟಿಸಿದೆ. ಇದೇ ತಿಂಗಳ 23 ರಂದು ರಾಜ್ಯಾದ್ಯಂತ ಟಗರು ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಅಭಿಮಾನಿಗಳು ಈ ಚಿತ್ರಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ, ಚಿತ್ರದ ಜಬರ್‍ದಸ್ತ್ ಹಾಡಿನ ಮೇಕಿಂಗ್ ವೀಡಿಯೋವನ್ನು ಚಿತ್ರತಂಡ ರಿಲೀಸ್ ಮಾಡಿದೆ.

CEX.IO Bitcoin Exchange

About sudina

Check Also

ಸುಪ್ರೀಂಕೋರ್ಟ್​ ತೀರ್ಪು ಬೇಸರ ತರಿಸಿದೆ : ರಜನಿಕಾಂತ್

ಚೆನ್ನೈ : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಬೇಸರ ತರಿಸಿದೆ ಎಂದು ಸೂಪರ್ …

Leave a Reply

Your email address will not be published. Required fields are marked *

error: Content is protected !!