Monday , December 10 2018
ಕೇಳ್ರಪ್ಪೋ ಕೇಳಿ
Home / Film News / ನ್ಯಾಷನಲ್ ಕ್ರಶ್ ಪ್ರಿಯಾ ಪ್ರಕಾಶ್ ವಿರುದ್ಧ ಕೇಸ್…!

ನ್ಯಾಷನಲ್ ಕ್ರಶ್ ಪ್ರಿಯಾ ಪ್ರಕಾಶ್ ವಿರುದ್ಧ ಕೇಸ್…!

ಹೈದರಾಬಾದ್ : ಒಂದೇ ಒಂದು ಹಾಡಿನಲ್ಲಿ ಎಲ್ಲರ ಮನಗೆದ್ದಿದ್ದ ಕ್ಯೂಟ್ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮತ್ತು ಚಿತ್ರತಂಡದ ವಿರುದ್ಧ ಪ್ರಕರಣವೊಂದು ದಾಖಲಾಗಿದೆ. `ಒರ್ ಆಧಾರ್ ಲವ್’ ಚಿತ್ರದ ಈ ಹಾಡಿನಲ್ಲಿ ಮುಸ್ಲಿಂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಫಾರೂಖ್‍ನಗರ್‍ನ ಕೆಲ ಯುವಕರು ಹೈದರಾಬಾದ್‍ನ ಫಲಕ್ನುಮಾ ಪೊಲೀಸ್ ಠಾಣೆಗೆ ಈ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ಚಿತ್ರದ ನಿರ್ದೇಶಕರು ಈ ಎಲ್ಲಾ ಆರೋಪವನ್ನು ಅಲ್ಲಗೆಳೆದಿದ್ದು ಇದೊಂದು ಆಧಾರ ಇಲ್ಲದ ಆರೋಪ ಎಂದು ಹೇಳಿದ್ದಾರೆ. ಸದ್ಯಕ್ಕೆ ಇಂಟರ್‍ನೆಟ್‍ನಲ್ಲಿ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ಈಗ ಹೊಸದೊಂದು ಸಂಕಷ್ಟ ಶುರುವಾಗಿದೆ…

photo courtesy : sakshi

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!