Saturday , October 20 2018
ಕೇಳ್ರಪ್ಪೋ ಕೇಳಿ
Home / Film News / ಕರ್ನಾಟಕ ತಮಿಳುನಾಡು ಜನ ಒಗ್ಗಟ್ಟಾಗಿರಬೇಕು ’

ಕರ್ನಾಟಕ ತಮಿಳುನಾಡು ಜನ ಒಗ್ಗಟ್ಟಾಗಿರಬೇಕು ’

ಚೆನ್ನೈ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಖುಷಿಯಲ್ಲಿದೆ. ಇತ್ತ, ತಮಿಳುನಾಡಿನಲ್ಲಿ ವಿಪಕ್ಷದ ನಾಯಕರು ಮುಖ್ಯಮಂತ್ರಿ ಪಳನಿಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ನಡುವೆ, ದಕ್ಷಿಣ ಭಾರತದ ಸ್ಟಾರ್ ನಟ ಕಮಲ್ ಹಾಸನ್ ಒಗ್ಗಟ್ಟಿನ ಕರೆ ನೀಡಿದ್ದಾರೆ. ತಮಿಳುನಾಡು ಮತ್ತು ಕರ್ನಾಟಕದ ಜನರು ಒಗ್ಗಟ್ಟಿನಿಂದ ಇದ್ದಾಗ ಮಾತ್ರ ನದಿ ನೀರು ಹಂಚಿಕೆ ಸಂಬಂಧಿಸಿದ ಪ್ರಾಜೆಕ್ಟ್​ಗಳನ್ನು ಮಾಡಬಹುದು. ಜಗ್ಗಟ್ಟು ಇಲ್ಲದಿದ್ದರೆ ಅದು ಏನು ಸಾಧ್ಯವಿಲ್ಲ. ತಮಿಳುನಾಡಿಗೆ ಸ್ವಲ್ಪ ಕಡಿಮೆ ಪ್ರಮಾಣದ ಕಾವೇರಿ ನೀರು ಸಿಕ್ಕರೂ ಅದನ್ನು ನಾವು ಸರಿಯಾದ ಬಳಕೆ ಮತ್ತು ನೀರಿನ ಸಂರಕ್ಷಣೆಯ ಬಗ್ಗೆ ಎಲ್ಲರೂ ಚಿಂತಿಸಬೇಕಾಗಿದೆ ಎಂದು ಕಮಲ್ ಹಾಸನ್ ಕರೆ ನೀಡಿದ್ದಾರೆ.

About sudina

Check Also

ಮೀ ಟೂ ಬಿಸಿ : ಗಾಯಕ ರಘು ದೀಕ್ಷಿತ್ ವಿರುದ್ಧ ಆರೋಪ : ರಘು ಕ್ಷಮೆಯಾಚನೆ…!

ಬೆಂಗಳೂರು : ಮೀ ಟೂ ಅಭಿಯಾನದ ಬಿಸಿ ಈಗ ಖ್ಯಾತ ಗಾಯಕ ರಘು ದೀಕ್ಷಿತ್ ಅವರಿಗೂ ತಟ್ಟಿದೆ. ಗಾಯಕಿ ಚಿನ್ಮಯಿ …

Leave a Reply

Your email address will not be published. Required fields are marked *

error: Content is protected !!