Monday , September 24 2018
ಕೇಳ್ರಪ್ಪೋ ಕೇಳಿ
Home / Film News / ಸುಪ್ರೀಂಕೋರ್ಟ್​ ತೀರ್ಪು ಬೇಸರ ತರಿಸಿದೆ : ರಜನಿಕಾಂತ್

ಸುಪ್ರೀಂಕೋರ್ಟ್​ ತೀರ್ಪು ಬೇಸರ ತರಿಸಿದೆ : ರಜನಿಕಾಂತ್

ಚೆನ್ನೈ : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಬೇಸರ ತರಿಸಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ… ತಮಿಳುನಾಡಿಗೆ ಬರಬೇಕಾಗಿದ್ದ ನೀರಿನ ಪ್ರಮಾಣ ಇಳಿಸಿರುವ ನೀರಿನ ಪ್ರಮಾಣ ಕಡಿಮೆ ಮಾಡಿದ್ದು ಬೇಸರ ತರಿಸಿದ್ದು, ಈ ಬಗ್ಗೆ ಸರ್ಕಾರ ಮೇಲ್ಮನವಿ ಸಲ್ಲಿಸಬೇಕಾಗಿದೆ ಎಂದು ರಜನಿಕಾಂತ್ ಒತ್ತಾಯಿಸಿದ್ದಾರೆ.


ತಮಿಳುನಾಡಿಗೆ ಕಡಿಮೆ ಪ್ರಮಾಣದ ಕಾವೇರಿ ನೀರು ಹಂಚಿಕೆ ಮಾಡಿರುವುದರಿಂದ ಇಲ್ಲಿನ ಜನರು, ರೈತರು ಕಷ್ಟಪಡಬೇಕಾಗಿದೆ. ಇದು ತೀರ್ಪು ತುಂಬಾ ಬೇಸರ ತರಿಸಿದೆ ಎಂದು ರಜನಿಕಾಂತ್ ಹೇಳಿದ್ದಾರೆ. ತಮ್ಮ ಟ್ವಿಟರ್​ನಲ್ಲಿ ತಮಿಳಿನಲ್ಲೇ ಟ್ವೀಟ್ ಮಾಡಿರುವ ರಜನಿಕಾಂತ್ ತೀರ್ಪಿನ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ.

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!