Monday , December 10 2018
ಕೇಳ್ರಪ್ಪೋ ಕೇಳಿ
Home / Film News / `ಮುಂಬೈ ಪೊಲೀಸರಿಗೆ ನಮ್ಮ ಧನ್ಯವಾದಗಳು…’
The body of Bollywood actress Sridevi is carried in a truck during her funeral procession in Mumbai, February 28, 2018. REUTERS/Danish Siddiqui

`ಮುಂಬೈ ಪೊಲೀಸರಿಗೆ ನಮ್ಮ ಧನ್ಯವಾದಗಳು…’

ಮುಂಬೈ : ಬಾಲಿವುಡ್ ನಟ ಅನಿಲ್ ಕಪೂರ್ ಮುಂಬೈ ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ. ಅತ್ತಿಗೆ, ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ ನಿಧನರಾದ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿ ನಿಭಾಯಿಸಿದ ರೀತಿ ಮತ್ತು ಅಭಿಮಾನಿಗಳನ್ನು ನಿಯಂತ್ರಿಸಿದ ಪರಿಗೆ ಅನಿಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್‍ನಲ್ಲಿ ಧನ್ಯವಾದ ಹೇಳಿರುವ ಅನಿಲ್, ಇಷ್ಟು ದೊಡ್ಡ ಮಟ್ಟದ ಜನಸಾಗರವನ್ನು ನಿಯಂತ್ರಿಸುವುದು ಸುಲಭವಾದ ಕೆಲಸವಲ್ಲ ಎಂದೂ ಹೇಳಿದ್ದಾರೆ. ಅನಿಲ್ ಟ್ವಿಟ್‍ಗೆ ಮುಂಬೈ ಪೊಲೀಸರೂ ಪ್ರತಿಕ್ರಿಯೆ ನೀಡಿದ್ದು, ನಿಮ್ಮ ಕುಟುಂಬದ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ಹೇಳಿದ್ದಾರೆ.

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!