Sunday , July 22 2018
ಕೇಳ್ರಪ್ಪೋ ಕೇಳಿ
Home / Gossip / ಬಾಲಿವುಡ್ ನಟಿಯೊಂದಿಗೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಡೇಟಿಂಗ್…?

ಬಾಲಿವುಡ್ ನಟಿಯೊಂದಿಗೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಡೇಟಿಂಗ್…?

ಮುಂಬೈ : ಕ್ರಿಕೆಟಿಗರು ಹಾಗೂ ಸಿನೆಮಾ ನಟಿಯರ ನಡುವೆ ಪ್ರೇಮಾಂಕುರವಾಗುವುದು ಹೊಸದಲ್ಲ. ವಿರಾಟ್ ಅನುಷ್ಕಾ, ಯುವರಾಜ್ ಹಜೆಲ್, ಜಾಹೀರ್ ಖಾನ್ ಸಾಗಾರಿಕಾ ಘೋಷ್, ಅಜರುದ್ದೀನ್ ಸಂಗೀತಾ ಬಿಜಲನಿ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ… ಈಗ ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ. ಬಾಲಿವುಡ್ ನಟಿ ಇಲಿ ಅವ್‍ರಾಮ್ ಅವರೊಂದಿಗೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಾ ಹೆಸರು ಥಳುಕು ಹಾಕಿಕೊಂಡಿದೆ. ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇದಕ್ಕೆ ಸರಿಯಾಗಿ ಇವರಿಬ್ಬರು ಮುಂಬೈನ ಏರ್‍ಪೋರ್ಟ್‍ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಒಂದೇ ಕಾರಿನಲ್ಲಿ ಇವರಿಬ್ಬರು ಇದ್ದ ಫೋಟೋ ಈಗ ಮಾಧ್ಯಮಗಳಲ್ಲೂ ಪ್ರಕಟವಾಗಿದೆ. ಹೀಗಾಗಿ, ಇವರಿಬ್ಬರ ಡೇಟಿಂಗ್ ಸುದ್ದಿಗೆ ಇನ್ನೊಂದಷ್ಟು ರೆಕ್ಕೆ ಪುಕ್ಕಗಳು ಬಂದಿವೆ.

Photo courtesy : internet

About sudina

Check Also

ನ್ಯೂಯಾರ್ಕ್​ನಲ್ಲಿ ಪೇಮ ಪತಂಗಗಳ ಸುತ್ತಾಟ…

ನ್ಯೂಯಾರ್ಕ್ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಪಾಪ್ ಗಾಯಕ ನಿಕ್ ಜೊನಾಸ್ ನಡುವೆ ಪ್ರೀತಿ ಪ್ರೇಮದಂತಹ ಸುಂದರ …

Leave a Reply

Your email address will not be published. Required fields are marked *

error: Content is protected !!