Wednesday , November 21 2018
ಕೇಳ್ರಪ್ಪೋ ಕೇಳಿ
Home / Film News / `ನಟಸಾರ್ವಭೌಮ’ನ ಜಬರ್‍ದಸ್ತ್ ಟೀಸರ್ ರಿಲೀಸ್

`ನಟಸಾರ್ವಭೌಮ’ನ ಜಬರ್‍ದಸ್ತ್ ಟೀಸರ್ ರಿಲೀಸ್

ಬೆಂಗಳೂರು : ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಪವನ್ ಒಡೆಯರ್ ನಿರ್ದೇಶನದ `ನಟಸಾರ್ವಭೌಮ’ ಚಿತ್ರದ ಜಬರ್‍ದಸ್ತ್ ಟೀಸರ್ ರಿಲೀಸ್ ಆಗಿದೆ. ಅಪ್ಪು ಹುಟ್ಟುಹಬ್ಬದ ದಿನವೇ ಈ ಟೀಸರ್ ರಿಲೀಸ್ ಮಾಡಿರುವ ಚಿತ್ರತಂಡ ಪುನೀತ್ ಅವರಿಗೆ ಬರ್ತ್‍ಡೇ ಗಿಫ್ಟ್ ನೀಡಿದೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರದ ಶೂಟಿಂಗ್ ಆರಂಭವಾಗಿದೆ. ರಚಿತಾ ರಾಮ್ ಈ ಚಿತ್ರದಲ್ಲಿ ಅಪ್ಪು ಅವರಿಗೆ ನಾಯಕಿಯಾಗಿದ್ದಾರೆ.

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!