Saturday , February 16 2019
ಕೇಳ್ರಪ್ಪೋ ಕೇಳಿ
Home / Film News / ಕಿಚ್ಚ ಸುದೀಪ್ ಇನ್ನು `ಪೈಲ್ವಾನ್’…

ಕಿಚ್ಚ ಸುದೀಪ್ ಇನ್ನು `ಪೈಲ್ವಾನ್’…

ಬೆಂಗಳೂರು : ಸ್ಯಾಂಡಲ್‍ವುಡ್‍ನ ಸೂಪರ್‍ಹಿಟ್ ಚಿತ್ರ `ಹೆಬ್ಬುಲಿ’ ಜೋಡಿ ಮತ್ತೆ ಒಂದಾಗಿದೆ. ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಎಸ್.ಕೃಷ್ಣ ಕಾಂಬಿನೇಷನ್‍ನ ಹೊಸ ಚಿತ್ರ `ಪೈಲ್ವಾನ್’ಗೆ ಮುಹೂರ್ತ ನಡೆದಿದೆ. ಯುಗಾದಿಯಂದೇ ಈ ಚಿತ್ರಕ್ಕೆ ಮುಹೂರ್ತ ನಡೆದಿದ್ದು, ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ಸುದೀಪ್ ಬಾಕ್ಸರ್ ಮತ್ತು ಕುಸ್ತಿಪಟುವಿನ ಪಾತ್ರದಲ್ಲಿ ಮಿಂಚಲಿದ್ದಾರೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!