Thursday , November 15 2018
ಕೇಳ್ರಪ್ಪೋ ಕೇಳಿ
Home / Film News / ಮತ್ತೊಂದು ಮಲ್ಟಿ ಸ್ಟಾರರ್ ಚಿತ್ರಕ್ಕೆ ರಶ್ಮಿಕಾ ಹೀರೋಯಿನ್…

ಮತ್ತೊಂದು ಮಲ್ಟಿ ಸ್ಟಾರರ್ ಚಿತ್ರಕ್ಕೆ ರಶ್ಮಿಕಾ ಹೀರೋಯಿನ್…

ಬೆಂಗಳೂರು : ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಭದ್ರವಾಗಿ ನೆಲೆ ಕಾಣುತ್ತಿದ್ದಾರೆ. ಎಲ್ಲಾ ಚಿತ್ರರಂಗಗಳಿಂದಲೂ ರಶ್ಮಿಕಾಗೆ ಬೇಡಿಕೆ ಬರುತ್ತಿದೆ. ಇದೀಗ ಟಾಲಿವುಡ್‍ನ ಮಲ್ಟಿಸ್ಟಾರರ್ ಚಿತ್ರಕ್ಕೆ ರಶ್ಮಿಕಾ ಹೆಸರು ಕೇಳಿ ಬರುತ್ತಿದೆ. ಅಕ್ಕಿನೇನಿ ನಾಗಾರ್ಜುನ ಹಾಗೂ ನಾನಿ ಅಭಿನಯದ ಇನ್ನೂ ಹೆಸರಿಡದ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗೋ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಇನ್ನಷ್ಟು ಸ್ಟಾರ್‍ಗಳು ಇರಲಿದ್ದು, ಇಬ್ಬರು ನಾಯಕಿಯರು ಇರಲಿದ್ದಾರೆ. ಶ್ರೀರಾಮ್ ಆದಿತ್ಯಾ ಈ ಚಿತ್ರವನ್ನು ಡೈರೆಕ್ಟ್ ಮಾಡ್ತಿದ್ದಾರೆ.

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!