Tuesday , November 20 2018
ಕೇಳ್ರಪ್ಪೋ ಕೇಳಿ
Home / News NOW / ಚಾರ್ಮಾಡಿ ಘಾಟ್ ಅವ್ಯವಸ್ಥೆ : ಅಧಿಕಾರಿಗೆ ಮಾಜಿ ಶಾಸಕ ವಸಂತ ಬಂಗೇರ ಕ್ಲಾಸ್ : ವೀಡಿಯೋ ವೈರಲ್

ಚಾರ್ಮಾಡಿ ಘಾಟ್ ಅವ್ಯವಸ್ಥೆ : ಅಧಿಕಾರಿಗೆ ಮಾಜಿ ಶಾಸಕ ವಸಂತ ಬಂಗೇರ ಕ್ಲಾಸ್ : ವೀಡಿಯೋ ವೈರಲ್

ಬೆಳ್ತಂಗಡಿ : ಜಡಿಮಳೆಗೆ ಬೆಳ್ತಂಗಡಿ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್‍ನ ಗುಡ್ಡ ರಸ್ತೆ ಮೇಲೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇದರಿಂದ ಸಾಕಷ್ಟು ಜನ ಕಷ್ಟ ಅನುಭವಿಸಿದ್ದರು. ಹೀಗಾಗಿ, ಘಾಟಿಯ ನಿರ್ವಹಣಾ ಕಾರ್ಯವನ್ನು ಮಾಜಿ ಶಾಸಕ ವಸಂತ ಬಂಗೇರ ವೀಕ್ಷಿಸಿದರು. ಈ ವೇಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿರುದ್ಧ ಗರಂ ಆದ ಮಾಜಿ ಶಾಸಕರು, ರಸ್ತೆ ನಿರ್ವಹಣೆಯನ್ನು ಸರಿಯಾಗಿ ಮಾಡದೇ ಇರೋದಕ್ಕೆ ಕ್ಲಾಸ್ ತೆಗೆದುಕೊಂಡರು. ದೂರವಾಣಿಯಲ್ಲಿ ಮಾತನಾಡಿದ ಅವರು, 10 ದಿನಗಳ ಒಳಗಾಗಿ ಎಲ್ಲವನ್ನೂ ಸರಿಪಡಿಸುವಂತೆ ತಾಕೀತು ಮಾಡಿದರು. ಈ ವೀಡಿಯೋ ಈಗ ಜಿಲ್ಲೆಯಲ್ಲಿ ವೈರಲ್ ಆಗಿದೆ…

About sudina

Check Also

ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಟೆಕ್ಕಿ 15 ವರ್ಷದ ಬಳಿಕ ಸೆರೆ…!

ಬೆಂಗಳೂರು : 2003ರಲ್ಲಿ ಗುಜರಾತ್‍ನಲ್ಲಿ ಪತ್ನಿಯನ್ನು ಕೊಂದು ಹೆಸರು ಬದಲಾಯಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯನ್ನು …

Leave a Reply

Your email address will not be published. Required fields are marked *

error: Content is protected !!