Monday , September 24 2018
ಕೇಳ್ರಪ್ಪೋ ಕೇಳಿ
Home / News NOW / ಬೋಂದೆಲ್‍ನಲ್ಲಿ ಅಪಘಾತ : ಸಿಸಿ ಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆ

ಬೋಂದೆಲ್‍ನಲ್ಲಿ ಅಪಘಾತ : ಸಿಸಿ ಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆ

ಮಂಗಳೂರು : ಇಲ್ಲಿನ ಬೋಂದೆಲ್‍ನಲ್ಲಿ ಭೀಕರ ಅಪಘಾತವೊಂದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗುತ್ತಿದೆ. ಸ್ವಿಫ್ಟ್ ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಇನ್ನೊಂದು ಕಡೆಯಿಂದ ಬಂದ ಸ್ಕೂಟರ್ ಕಾರಿಗೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಬೈಕ್ ಸವಾರ ಎಗರಿ ನೆಲಕ್ಕೆ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!