Tuesday , February 19 2019
ಕೇಳ್ರಪ್ಪೋ ಕೇಳಿ
Home / Film News / ಅನುಪಮ್ ಖೇರ್ ಮನಮೋಹನ್ ಸಿಂಗ್… ವಾಜಪೇಯಿ ಪಾತ್ರವನ್ನು ನಿರ್ವಹಿಸುತ್ತಿರುವವರು ಯಾರು ಗೊತ್ತಾ…?

ಅನುಪಮ್ ಖೇರ್ ಮನಮೋಹನ್ ಸಿಂಗ್… ವಾಜಪೇಯಿ ಪಾತ್ರವನ್ನು ನಿರ್ವಹಿಸುತ್ತಿರುವವರು ಯಾರು ಗೊತ್ತಾ…?

ಮುಂಬೈ : ಬಾಲಿವುಡ್ ನಟ ಅನುಪಮ್ ಖೇರ್ ಸದ್ಯ `ದಿ ಆಕ್ಸಿಡೆಂಟರ್ ಪ್ರೈಮಿನಿಸ್ಟರ್’ ಚಿತ್ರದ ಶೂಟಿಂಗ್‍ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಖೇರ್ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದಲ್ಲಿ ಮನಮೋಹನ್ ಸಿಂಗ್ ಪತ್ನಿಯ ಪಾತ್ರವನ್ನು ನಿರ್ವಹಿಸುವ ನಟಿಯನ್ನು ಖೇರ್ ಪರಿಚಯಿಸಿದ್ದರು. ಇದೀಗ ಇದೇ ಚಿತ್ರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾತ್ರವನ್ನು ನಿರ್ವಹಿಸುವ ನಟವನ್ನು ಖೇರ್ ಪರಿಚಿಸಿದ್ದಾರೆ.

ರಾಮ್ ಅವತಾರ್ ಭಾರದ್ವಾಜ್ ಈ ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಖೇರ್ ತಮ್ಮ ಇನ್ಸ್ಟ್ರಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!