Saturday , September 22 2018
ಕೇಳ್ರಪ್ಪೋ ಕೇಳಿ
Home / Film News / ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ನಿಶ್ಚಿತಾರ್ಥ… : ಇಲ್ಲಿದೆ ಫೋಟೋ…

ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ನಿಶ್ಚಿತಾರ್ಥ… : ಇಲ್ಲಿದೆ ಫೋಟೋ…

ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಹೊಸ ಬದುಕು ಆರಂಭಿಸುತ್ತಿದ್ದಾರೆ. ರೇಣು ದಾಂಪತ್ಯಕ್ಕೆ ಕಾಲಿಡಲಿದ್ದು, ನಿಶ್ಚಿತಾರ್ಥ ಕಾರ್ಯಕ್ರಮ ಸಂಭ್ರಮದಿಂದಲೇ ನಡೆದಿದೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ರೇಣು ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ತಾಯಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಮಕ್ಕಳಾದ ಅಖಿರಾ ಮತ್ತು ಆದ್ಯಾ ಕೂಡಾ ಸಾಕ್ಷಿಯಾಗಿದ್ದಾರೆ. ಆದರೆ, ರೇಣು ಬಾಳಸಂಗಾತಿ ಬರುವವವರು ಯಾರು ಎಂಬ ಗುಟ್ಟನ್ನೂ ಇನ್ನೂ ಬಿಟ್ಟುಕೊಟ್ಟಿಲ್ಲ. ಹೀಗಾಗಿ, ರೇಣು ಬಾಳಸಂಗಾತಿಯ ಬಗ್ಗೆ ತಿಳಿಯಬೇಕಾದರೆ ಮದುವೆ ತನಕ ಕಾಯಲೇಬೇಕಾಗಿದೆ…

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!