Thursday , November 15 2018
ಕೇಳ್ರಪ್ಪೋ ಕೇಳಿ
Home / Film News / ಫಿಲಂ ಛೇಂಬರ್ ಎಲೆಕ್ಷನ್ : ಅಧ್ಯಕ್ಷರಾಗಿ ಆಯ್ಕೆಯಾದ ಚಿನ್ನೇಗೌಡರು

ಫಿಲಂ ಛೇಂಬರ್ ಎಲೆಕ್ಷನ್ : ಅಧ್ಯಕ್ಷರಾಗಿ ಆಯ್ಕೆಯಾದ ಚಿನ್ನೇಗೌಡರು

ಬೆಂಗಳೂರು : ಫಿಲಂ ಛೇಂಬರ್ ಗೆ ನೂತನ ಸಾರಥಿ ಆಯ್ಕೆಯಾಗಿದ್ದಾರೆ. ಇವತ್ತು ನಡೆದ ಚುನಾವಣೆಯಲ್ಲಿ ಖ್ಯಾತ ವಿತರಕ ಹಾಗೂ ನಿರ್ಮಾಪಕ ಎಸ್.ಎ.ಚಿನ್ನೇಗೌಡರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚಿನ್ನೇಗೌಡರು ಪಾರ್ವತಮ್ಮ ರಾಜ್‍ಕುಮಾರ್ ಅವರ ಸಹೋದರ ಮತ್ತು ನಟರಾದ ಮುರಳಿ ಹಾಗೂ ವಿಜಯ ರಾಘವೇಂದ್ರ ತಂದೆ. ಇನ್ನು, ಉಪಾಧ್ಯಕ್ಷರಾಗಿ ಕರಿಸುಬ್ಬು (ನಿರ್ಮಾಪಕರ ವಲಯ), ಕೆ.ಮಂಜು(ವಿತರಕರ ವಲಯ), ಗೌರವ ಕಾರ್ಯದರ್ಶಿಯಾಗಿ ಭಾ.ಮಾ ಹರೀಶ್ ಮತ್ತು ಖಜಾಂಚಿಯಾಗಿ ಕೆ.ಎಂ.ವೀರೇಶ್ ಆಯ್ಕೆಯಾಗಿದ್ದಾರೆ.

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!