Saturday , February 16 2019
ಕೇಳ್ರಪ್ಪೋ ಕೇಳಿ
Home / Film News / ಯುವರಾಜ್‍ಕುಮಾರ ನಿಶ್ಚಿತಾರ್ಥ… : ಡಾ.ರಾಜ್‍ಕುಮಾರ್ ಕುಟುಂಬದಲ್ಲಿ ಸಂಭ್ರಮ

ಯುವರಾಜ್‍ಕುಮಾರ ನಿಶ್ಚಿತಾರ್ಥ… : ಡಾ.ರಾಜ್‍ಕುಮಾರ್ ಕುಟುಂಬದಲ್ಲಿ ಸಂಭ್ರಮ

ಮೈಸೂರು : ವರನಟ ಡಾ.ರಾಜ್‍ಕುಮಾರ್ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ರಾಘವೇಂದ್ರ ರಾಜ್‍ಕುಮಾರ್ ಅವರ ಪುತ್ರ ಯುವರಾಜ್ ಕುಮಾರ್ ದಾಂಪತ್ಯಕ್ಕೆ ಕಾಲಿಡುವ ಸಿದ್ಧತೆಯಲ್ಲಿದ್ದಾರೆ. ಗುರುವಾರ ಮೈಸೂರಿನಲ್ಲಿ ಯುವರಾಜ್‍ಕುಮಾರ್ ನಿಶ್ಚಿತಾರ್ಥ ನಡೆದಿದೆ. ಶ್ರೀದೇವಿ ಯುವರಾಜ್ ಅವರ ಬಾಳಸಂಗಾತಿಯಾಗಿ ಬರಲಿದ್ದಾರೆ. ಈ ಸಂಭ್ರಮದಲ್ಲಿ ಕುಟುಂಬದ ಎಲ್ಲಾ ಸದಸ್ಯರು ಭಾಗಿಯಾಗಿ ಸಂಭ್ರಮದಲ್ಲಿ ಕಳೆದರು. ಮೈಸೂರಿನ ಪ್ರತಿಷ್ಠಿತ ಖಾಸಗಿ ಹೊಟೇಲ್‍ನಲ್ಲಿ ಈ ನಿಶ್ಚಿತಾರ್ಥ ನಡೆದಿದ್ದು, ಸ್ಯಾಂಡಲ್‍ವುಡ್‍ನ ವಿವಿಧ ಗಣ್ಯರು ಕೂಡಾ ಹೊಸ ಜೋಡಿಗೆ ಶುಭ ಹಾರೈಸಿದರು.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!