Thursday , October 18 2018
ಕೇಳ್ರಪ್ಪೋ ಕೇಳಿ
Home / News NOW / ಕಾರ್ಕಳ : ಮಹಿಳೆಯ ಬರ್ಬರ ಹತ್ಯೆ…

ಕಾರ್ಕಳ : ಮಹಿಳೆಯ ಬರ್ಬರ ಹತ್ಯೆ…

ಕಾರ್ಕಳ : ಕರಾವಳಿಯಲ್ಲಿ ಮತ್ತೋರ್ವ ಒಂಟಿ ಮಹಿಳೆ ಬರ್ಬರವಾಗಿ ಕೊಲೆಯಾಗಿದ್ದಾರೆ. ಕಾರ್ಕಳದಲ್ಲಿ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ. 45 ವರ್ಷದ ಪ್ಲೋರಿನ್ ಡಿಸೋಜಾ ಕೊಲೆಯಾದವರು. ಪ್ಲೋರಿನ್ ಇಬ್ಬರು ಮಕ್ಕಳೊಂದಿಗೆ ಕಾರ್ಕಳದ ಮನೆಯಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ದುಷ್ಕರ್ಮಿಗಳು ಪ್ಲೋರಿನ್ ಅವರನ್ನು ಮಾರಕಾಸ್ತ್ರಗಳಿಂದ ಕೊಂದಿದ್ದಾರೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!