Monday , September 24 2018
ಕೇಳ್ರಪ್ಪೋ ಕೇಳಿ
Home / News NOW / ksrtc ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ…! : ಇಲ್ಲಿದೆ ವೀಡಿಯೋ

ksrtc ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ…! : ಇಲ್ಲಿದೆ ವೀಡಿಯೋ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ಮಳೆಯಿಂದಾಗಿ ವಿದ್ಯುತ್ ಕಂಬವೊಂದು ksrtc ಬಸ್ ಮೇಲೆ ಬಿದ್ದಿದೆ. ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ರಾಜಹಂಸ ಬಸ್‍ಗೆ ಭಾಗಶಃ ಹಾನಿಯಾಗಿದೆ. ಆದರೆ, ಅದೃಷ್ಟವಶಾತ್ ಘಟನೆ ವೇಳೆ ವಿದ್ಯುತ್ ಇಲ್ಲದೇ ಇದ್ದುದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಹೀಗಾಗಿ, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬಳಿಕ ಮಂಗಳೂರು-ಮಡಿಕೇರಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತವಾಗಿತ್ತು.
About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!