Wednesday , March 20 2019
ಕೇಳ್ರಪ್ಪೋ ಕೇಳಿ
Home / Film News / ರಾಜಸ್ತಾನದ ಮರುಭೂಮಿಯಲ್ಲಿ ಚಿತ್ರೀಕರಣದ `ಭರಾಟೆ’

ರಾಜಸ್ತಾನದ ಮರುಭೂಮಿಯಲ್ಲಿ ಚಿತ್ರೀಕರಣದ `ಭರಾಟೆ’

ಬೆಂಗಳೂರು : ರೋರಿಂಗ್ ಸ್ಟಾರ್ ಶ್ರೀಮುರಳಿ ಈಗ `ಭರಾಟೆ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ರಾಜಸ್ತಾನದ ಮರುಭೂಮಿಯಲ್ಲಿ ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಶ್ರೀಲೀಲಾ ಮುರಳಿಗೆ ನಾಯಕಿಯಾಗಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಭರಾಟೆಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇಲ್ಲೇ ಫೋಟೋ ಶೂಟ್ ನಡೆಯುತ್ತಿದ್ದು, ಇನ್ನೂ 20 ದಿನಗಳ ಕಾಲ ರಾಜಸ್ತಾನದಲ್ಲೇ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ. ಸುಡು ಬಿಸಿಲಿನ ನಡುವೆಯೂ ಚಿತ್ರೀಕರಣ ಭರದಿಂದ ಸಾಗುತ್ತಿದೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!