Saturday , November 17 2018
ಕೇಳ್ರಪ್ಪೋ ಕೇಳಿ
Home / News NOW / ಬೆಂಗಳೂರಿನ ರಸ್ತೆಯಲ್ಲಿ ಯಮನ ದರ್ಶನ…! : ಟ್ರಾಫಿಕ್ ನಿಯಮ ಉಲ್ಲಂಘಿಸದಂತೆ ವಾರ್ನಿಂಗ್…!

ಬೆಂಗಳೂರಿನ ರಸ್ತೆಯಲ್ಲಿ ಯಮನ ದರ್ಶನ…! : ಟ್ರಾಫಿಕ್ ನಿಯಮ ಉಲ್ಲಂಘಿಸದಂತೆ ವಾರ್ನಿಂಗ್…!

ಬೆಂಗಳೂರು : ರಾಜಧಾನಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೊಲೀಸರೆಷ್ಟು ಪ್ರಯತ್ನಿಸಿದರೂ ಟ್ರಾಫಿಕ್ ನಿಯಮ ಉಲ್ಲಂಘಿಸುವವರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬೆಂಗಳೂರು ಪೊಲೀಸರು ಹೊಸ ದಾರಿ ಕಂಡುಕೊಂಡಿದ್ದಾರೆ.




ಹೆಲ್ಮೆಟ್ ಹಾಕದೆ ಬೈಕ್ ಚಾಲನೆ ಮಾಡುವವರಿಗೆ ಯಮ ಧರ್ಮರಾಯ ವೇಷಧಾರಿಯಿಂದ ವಾರ್ನಿಂಗ್ ಕೊಡಿಸಿದ್ದಾರೆ. ಬೆಂಗಳೂರು ಹಲಸೂರು ಗೇಟ್ ಸಂಚಾರಿ ಪೊಲೀಸರು ಈ ವಿಶೇಷ ಅಭಿಯಾನ ನಡೆಸುತ್ತಿದ್ದು ಹೆಲ್ಮೆಟ್ ಹಾಕದೆ ಇರುವ ಬೈಕ್ ಸವಾರರಿಗೆ ಯಮ ವೇಷಧಾರಿಯಿಂದ ಗುಲಾಬಿ ಹೂ ಕೊಟ್ಟು , ಜಾಗೃತಿ ಮೂಡಿಸಿ ವಾರ್ನಿಂಗ್ ಕೂಡಾ ಕೊಡಲಾಯಿತು.

About sudina

Check Also

ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಟೆಕ್ಕಿ 15 ವರ್ಷದ ಬಳಿಕ ಸೆರೆ…!

ಬೆಂಗಳೂರು : 2003ರಲ್ಲಿ ಗುಜರಾತ್‍ನಲ್ಲಿ ಪತ್ನಿಯನ್ನು ಕೊಂದು ಹೆಸರು ಬದಲಾಯಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯನ್ನು …

Leave a Reply

Your email address will not be published. Required fields are marked *

error: Content is protected !!