Saturday , February 16 2019
ಕೇಳ್ರಪ್ಪೋ ಕೇಳಿ
Home / Film News / 56ನೇ ಹುಟ್ಟುಹಬ್ಬದ ಖುಷಿಯಲ್ಲಿ ಶಿವಣ್ಣ

56ನೇ ಹುಟ್ಟುಹಬ್ಬದ ಖುಷಿಯಲ್ಲಿ ಶಿವಣ್ಣ

ಬೆಂಗಳೂರು : ಸ್ಯಾಂಡಲ್‍ವುಡ್ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹುಟ್ಟುಹಬ್ಬದ ಖುಷಿಯಲ್ಲಿದ್ದಾರೆ. 56ನೇ ಹುಟ್ಟುಹಬ್ಬವನ್ನು ಶಿವಣ್ಣ ಅಭಿಮಾನಿಗಳೊಂದಿಗೆ ಆಚರಿಸಿದ್ದಾರೆ. ನಿನ್ನೆಯಿಂದಲೇ ಅಭಿಮಾನಿಗಳು ಶಿವಣ್ಣನ ಹುಟ್ಟುಹಬ್ಬದ ಖುಷಿಯಲ್ಲಿ ತೇಲುತ್ತಿದ್ದರು. ಅಲ್ಲದೆ, ಬೃಹತ್ ಗಾತ್ರದ ಕೇಕ್ ತಂದು ಶಿವಣ್ಣನ ಹುಟ್ಟುಹಬ್ಬವನ್ನು ಅವರ ನಿವಾಸದೆದುರು ಆಚರಿಸಿದರು.

ನಾಗವಾರ ಬಳಿಕ ಶಿವಣ್ಣ ಅವರ ಶ್ರೀಮುತ್ತು ನಿವಾಸದಲ್ಲಂತೂ ಹಬ್ಬದ ವಾತಾವರಣವೇ ಇತ್ತು. ರಾತ್ರಿ 12 ಗಂಟೆಗೆ ಜಮಾಯಿಸಿದ ಅಭಿಮಾನಿಗಳು ಕೇಕ್ ಕತ್ತರಿಸಿ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದರು. ಅಭಿಮಾನಿಗಳ ಖುಷಿಯಲ್ಲಿ ಶಿವಣ್ಣ ಕೂಡಾ ಜೊತೆಯಾದರು.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!