Monday , September 24 2018
ಕೇಳ್ರಪ್ಪೋ ಕೇಳಿ
Home / Film News / ಮತ್ತೊಂದು ತಮಿಳು ಚಿತ್ರದಲ್ಲಿ ಶೃದ್ಧಾ ಶ್ರೀನಾಥ್…?

ಮತ್ತೊಂದು ತಮಿಳು ಚಿತ್ರದಲ್ಲಿ ಶೃದ್ಧಾ ಶ್ರೀನಾಥ್…?

ಚೆನ್ನೈ : ನಟಿ ಶೃದ್ಧಾ ಶ್ರೀನಾಥ್ ಈಗ ತಮಿಳು ಚಿತ್ರರಂಗದಲ್ಲಿ ಸಖತ್ ಮಿಂಚುತ್ತಿದ್ದಾರೆ. ಈಗಾಗಲೇ ಮಾಧವನ್ ಅವರೊಂದಿಗಿನ ವಿಕ್ರಮ್ ವೇದಾ, ಇವನ್ ಚಂದ್ರಿರನ್ ಚಿತ್ರದ ಬಳಿಕ ಮತ್ತೊಂದು ಚಿತ್ರದಲ್ಲಿ ಶೃದ್ಧಾ ಹೆಸರು ಕೇಳಿ ಬರುತ್ತಿದೆ. ಅರುಳ್‍ನಿಧಿ ಅಭಿನಯದ ಹೊಸ ಚಿತ್ರದಲ್ಲಿ ಶೃದ್ಧಾ ನಾಯಕಿಯಾಗಿ ನಟಿಸಲಿದ್ದಾರಂತೆ. ನವ ನಿರ್ದೇಶಕ ಭರತ್ ನೀಲಕಂಠನ್ ಈ ಚಿತ್ರವನ್ನು ಡೈರೆಕ್ಟ್ ಮಾಡುತ್ತಿದ್ದಾರೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರ ಎಂದು ಗೊತ್ತಾಗಿದೆ.

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!