Saturday , February 16 2019
ಕೇಳ್ರಪ್ಪೋ ಕೇಳಿ
Home / Film News / ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಎಂಟಟೈನರ್ಸ್ ಪಟ್ಟಿಯಲ್ಲಿ ಅಕ್ಷಯ್, ಸಲ್ಮಾನ್

ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಎಂಟಟೈನರ್ಸ್ ಪಟ್ಟಿಯಲ್ಲಿ ಅಕ್ಷಯ್, ಸಲ್ಮಾನ್

ಮುಂಬೈ : ಬಾಲಿವುಡ್ ನಟರಾದ ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ ಪೋಬ್ರ್ಸ್ ಲಿಸ್ಟ್‍ನಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವದಲ್ಲಿಯೇ ಅತ್ಯಧಿಕ ಸಂಭಾವನೆ ಪಡೆಯುವ 100 ಎಂಟಟೈನರ್ಸ್ ಪಟ್ಟಿಯಲ್ಲಿ ಈ ಇಬ್ಬರು ಸ್ಟಾರ್ ನಟರ ಹೆಸರಿದೆ. ಅಕ್ಷಯ್ ಕುಮಾರ್ ಈ ಪಟ್ಟಿಯಲ್ಲಿ 76ನೇ ಸ್ಥಾನದಲ್ಲಿದ್ದರೆ, ಸಲ್ಮಾನ್ ಖಾನ್ 82ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಅಮೇರಿಕಾದ ಬಾಕ್ಸರ್ ಫ್ಲೋಯಿಡ್ ಮೇವೆದರ್ ಈ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ. ನಟರಾದ ಜಾರ್ಜ್ ಕ್ಲೊನಿ ಮತ್ತು ರಿಯಾಲಿಟಿ ಟಿವಿ ಸ್ಟಾರ್ ಕೇಯ್ಲಿ ಜೀನರ್ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಈ ಪಟ್ಟಿಯಲ್ಲಿ ಟೈಗರ್ ವುಡ್, ರೋಜರ್ ಫೆಡರರ್ ಸೇರಿದಂತೆ ಹಲವು ಖ್ಯಾತನಾಮರ ಹೆಸರಿದೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!