Monday , December 10 2018
ಕೇಳ್ರಪ್ಪೋ ಕೇಳಿ
Home / News NOW / ಯುಎಇನ ಹಲವೆಡೆ ಭಾರೀ ಮಳೆ

ಯುಎಇನ ಹಲವೆಡೆ ಭಾರೀ ಮಳೆ

ಅಬುದಾಭಿ : ಸಂಯುಕ್ತ ಅರಬ್ ರಾಷ್ಟ್ರಗಳಲ್ಲಿ ಈಗ ಭಾರೀ ಮಳೆ ಸುರಿಯುತ್ತಿದೆ. ಕಳೆದೆರಡು ದಿನಗಳಿಂದ ಯುಎಇನ ಹಲವು ಕಡೆ ಮಳೆಯಾಗುತ್ತಿದೆ. ಅಲ್ ವಾಘಾನ್, ಅಲ್ ದಹರೀನ್ ಅಲ್ ಐನ್ ಮಳೆಯಿಂದ ತತ್ತರಿಸಿದೆ. ಇದಲ್ಲದೆ ಇನ್ನೂ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದಾಗಿ ಹವಾಮಾನ ಇಲಾಖೆ ತಿಳಿಸಿದೆ.

About sudina

Check Also

ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಟೆಕ್ಕಿ 15 ವರ್ಷದ ಬಳಿಕ ಸೆರೆ…!

ಬೆಂಗಳೂರು : 2003ರಲ್ಲಿ ಗುಜರಾತ್‍ನಲ್ಲಿ ಪತ್ನಿಯನ್ನು ಕೊಂದು ಹೆಸರು ಬದಲಾಯಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯನ್ನು …

Leave a Reply

Your email address will not be published. Required fields are marked *

error: Content is protected !!