Saturday , February 16 2019
ಕೇಳ್ರಪ್ಪೋ ಕೇಳಿ
Home / Film News / ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಉಪ್ಪಿ ಪಕ್ಷ ರೆಡಿ…?

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಉಪ್ಪಿ ಪಕ್ಷ ರೆಡಿ…?

ಬೆಂಗಳೂರು : ಪ್ರಜಾಕೀಯದ ಕನಸು ಹೊತ್ತು ರಾಜಕೀಯಕ್ಕೆ ಧುಮುಕಿರುವ ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ಚುನಾವಣೆಯ ಸಿದ್ಧತೆಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಹೊಸ ಪಕ್ಷದ ಮೂಲಕ ಸ್ಪರ್ಧಿಸಲು ಉಪ್ಪಿ ಟೀಂ ರೆಡಿಯಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಸಿದ್ಧತೆಗಳು ಗರಿಗೆದರಿದ್ದು, ಸೆಪ್ಟೆಂಬರ್ 18 ರಂದು ನೂತನ ಪಕ್ಷ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಪ್ಪಿ ಸ್ಪರ್ಧಿಸಬೇಕಿತ್ತು. ಆದರೆ, ಕೆಪಿಜೆಪಿ ಪಕ್ಷ ಸಂಘಟಿಸಿದ್ದ ಉಪ್ಪಿ ಅಲ್ಲಿ ನಡೆದಿದ್ದ ಅಂರ್ತಕಲಹದ ಕಾರಣದಿಂದ ಪಕ್ಷದಿಂದ ಹೊರಬಂದಿದ್ದರು.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!