Tuesday , April 23 2019
ಕೇಳ್ರಪ್ಪೋ ಕೇಳಿ
Home / News NOW / ಮಗಳ ಶೈಕ್ಷಣಿಕ ಸಾಧನೆಗೆ ಸಚಿನ್ ಫುಲ್ ಖುಷ್…

ಮಗಳ ಶೈಕ್ಷಣಿಕ ಸಾಧನೆಗೆ ಸಚಿನ್ ಫುಲ್ ಖುಷ್…

ಮುಂಬೈ : ಭಾರತ ಕ್ರಿಕೆಟ್‍ನ ದಂತಕತೆ ಸಚಿನ್ ತೆಂಡೂಲ್ಕರ್ ಈಗ ಸಖತ್ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಪುತ್ರಿ ಸರ ತೆಂಡೂಲ್ಕರ್ ಶೈಕ್ಷಣಿಕ ಸಾಧನೆ. ಲಂಡನ್ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಈ ಖುಷಿಯನ್ನು ಸಚಿನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪತ್ನಿ ಅಂಜಲಿ ಜೊತೆ ಮಗಳೊಂದಿಗೆ ಫೋಟೋಗೆ ಪೋಸ್ ಕೊಟ್ಟ ಸಚಿನ್ ಮಗಳ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ್ದಾರೆ.

About sudina

Check Also

ಧೂಮಪಾನಿಗಳಿಗೆ ಶಾಕಿಂಗ್ ನ್ಯೂಸ್…!

ಬೆಂಗಳೂರು : ಧೂಮಪಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಬಂದಿದೆ. ಇನ್ನು ಮುಂದೆ ಬಾರ್, ಪಬ್, ರೆಸ್ಟೋರೆಂಟ್‍ಗಳಲ್ಲಿ ಸಹ ಇನ್ನು ಮುಂದೆ …

Leave a Reply

Your email address will not be published. Required fields are marked *

error: Content is protected !!