Thursday , November 15 2018
ಕೇಳ್ರಪ್ಪೋ ಕೇಳಿ
Home / Film News / ಚೌತಿಯ ಖುಷಿ ಕಳೆದ್ಕೊಂಡದ್ದಕ್ಕೆ ಸೋನಾಲಿ ಬೇಸರ…

ಚೌತಿಯ ಖುಷಿ ಕಳೆದ್ಕೊಂಡದ್ದಕ್ಕೆ ಸೋನಾಲಿ ಬೇಸರ…

ಮುಂಬೈ : ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್‍ಗಾಗಿ ಅಮೇರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ, ಈ ಬಾರಿ ಸೋನಾಲಿ ಗಣೇಶ ಚತುರ್ಥಿಯ ಸಂಭ್ರಮದಿಂದ ವಂಚಿತರಾಗಿದ್ದಾರೆ. ಪ್ರತಿವರ್ಷ ಸಂಭ್ರಮದಿಂದಲೇ ಹಬ್ಬ ಆಚರಿಸುತ್ತಿದ್ದ ಸೋನಾಲಿ ಈ ಬಾರಿ ಮಾರಕ ರೋಗದ ವಿರುದ್ಧ ಸೆಣಸಾಡುತ್ತಿದ್ದಾರೆ. ಹೀಗಾಗಿ, ತಮ್ಮ ಹಳೆಯ ಫೋಟೋವನ್ನು ಮೆಲುಕು ಹಾಕಿಕೊಂಡ ಸೋನಾಲಿ ಎಲ್ಲರಿಗೂ ಹಬ್ಬದ ಶುಭಾಶಯ ಹೇಳಿದ್ದಾರೆ.

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!