Sunday , February 17 2019
ಕೇಳ್ರಪ್ಪೋ ಕೇಳಿ
Home / News NOW / ಗುಂಡಿನ ದಾಳಿಗೆ ವ್ಯಕ್ತಿ ಬಲಿ : ರಾಜಕೀಯ ವೈಷಮ್ಯ ಶಂಕೆ

ಗುಂಡಿನ ದಾಳಿಗೆ ವ್ಯಕ್ತಿ ಬಲಿ : ರಾಜಕೀಯ ವೈಷಮ್ಯ ಶಂಕೆ

ಮಡಿಕೇರಿ : ಇಲ್ಲಿನ ಮರಗೋಡು ಗ್ರಾಮದಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದಾಳಿಗೆ ಕಾನಡ್ಕ ತಿಲಕ್ ರಾಜ್(35) ಎಂಬುವವರು ಸಾವನ್ನಪ್ಪಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯ ಎಂ.ನಂದಾ ಈ ಕೃತ್ಯವೆಸಗಿದ್ದಾಗಿ ಆರೋಪಿಸಲಾಗಿದೆ. ಮರಗೋಡು ಪಟ್ಟಣದ ಹೊಟೇಲ್ ಬಳಿ ಈ ಘಟನೆ ನಡೆದಿದ್ದು, ರಾಜಕೀಯ ವೈಷಮ್ಯದಿಂದಲೇ ಈ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮೃತ ತಿಲಕ್ ರಾಜ್ ಬಿಜೆಪಿ ಕಾರ್ಯಕರ್ತನಾಗಿದ್ದು, ಆರೋಪಿ ನಂದಾ ಜೆಡಿಎಸ್ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!