Tuesday , February 19 2019
ಕೇಳ್ರಪ್ಪೋ ಕೇಳಿ
Home / Film News / ಕೆಜಿಎಫ್ ವಿತರಣೆಯ ಹಕ್ಕು ಖರೀದಿಸಿದ ರವೀನಾ ಟಂಡನ್ ಪತಿ

ಕೆಜಿಎಫ್ ವಿತರಣೆಯ ಹಕ್ಕು ಖರೀದಿಸಿದ ರವೀನಾ ಟಂಡನ್ ಪತಿ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಈಗಾಗಲೇ ಸಾಕಷ್ಟು ಕುತೂಹಲ, ನಿರೀಕ್ಷೆ ಮೂಡಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಚಿತ್ರ ರೆಡಿ ಆಗುತ್ತಿದೆ. ಇನ್ನು, ಹಿಂದಿಯಲ್ಲಿ ಈ ಚಿತ್ರದ ವಿತರಣೆಯ ಹಕ್ಕನ್ನು ಪ್ರಮುಖ ವಿತರಕರೇ ಖರೀದಿಸಿದ್ದಾರೆ. ಬಾಲಿವುಡ್ ನಟಿ ರವೀನಾ ಟಂಡನ್ ಪತಿ ಅನಿಲ್ ತಡಾನಿ ಕೆಜಿಎಫ್ ಹಿಂದಿ ಅವತರಣಿಕೆಯ ವಿತರಣೆಯ ಹಕ್ಕನ್ನು ಖರೀದಿಸಿದ್ದಾರೆ. ನವೆಂಬರ್ 16ಕ್ಕೆ ಈ ಸಿನೆಮಾ ತೆರೆ ಕಾಣುತ್ತಿದೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!