Thursday , December 14 2017
Home / Tag Archives: actor

Tag Archives: actor

ಬಿಲ್ಡರ್ ಮೂಗಿಗೆ ಹೊಡೆದ ಹಾಸ್ಯ ನಟ ಸಂತಾನಂ ವಿರುದ್ಧ ಕೇಸ್​

ಚೆನ್ನೈ : ತಮಿಳಿನ ಖ್ಯಾತ ಹಾಸ್ಯ ನಟ ಸಂತಾನಂ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಇವರ ಜೊತೆ ಜಗಳ ಮಾಡಿರುವ ಬಿಲ್ಡರ್ ಷಣ್ಮುಗಸುಂದರಂ ವಿರುದ್ಧವೂ ದೂರು ದಾಖಲಿಸಿಕೊಳ್ಳಲಾಗಿದೆ. ಇಬ್ಬರು ಪರಸ್ಪರ ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರಾವಕ್ಕಂ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದೆ.​​ ಕಲ್ಯಾಣ ಮಂಟಪ ನಿರ್ಮಾಣ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಏನಿದು ಪ್ರಕರಣ? : ನಟ ಸಂತಾನಂ ಕಲ್ಯಾಣ ಮಂಟಪ ನಿರ್ಮಾಣ ಮಾಡುವ ಸಲುವಾಗಿ ಬಿಲ್ಡರ್​​ ಷಣ್ಮುಗ …

Read More »

ವೃಥಾ ಆರೋಪಕ್ಕೆ ಪ್ರಜ್ವಲ್, ದಿಗಂತ್ ಕಿಡಿಕಿಡಿ…

ಬೆಂಗಳೂರು : ಮೊನ್ನೆ ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ನಲ್ಲಿ ಉದ್ಯಮಿ ಆದಿಕೇಶವಲು ಮೊಮ್ಮಗ ವಿಷ್ಣು ಚಲಾಯಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿತ್ತು. ಈ ವೇಳೆ, ಸುಮಾರು 300 ಗ್ರಾಮ್​ನಷ್ಟು ಗಾಂಜಾ ಕೂಡಾ ಸಿಕ್ಕಿತ್ತು ಎಂದು ಪೊಲೀಸರು ತಿಳಿಸಿದ್ದರು. ಈ ನಡುವೆ, ಅಪಘಾತಕ್ಕೀಡಾಗಿದ್ದ ಈ ವಾಹನದಲ್ಲಿ ಸ್ಯಾಂಡಲ್ವುಡ್ ನಟರಾದ ಪ್ರಜ್ವಲ್ ದೇವರಾಜ್ ಮತ್ತು ದಿಗಂತ್ ಕೂಡಾ ಇದ್ದರು ಎಂದು ಸುದ್ದಿಯಾಗಿತ್ತು. ಆದರೆ, ಈ ಆರೋಪವನ್ನು ಇಬ್ಬರೂ ನಟರು ತಳ್ಳಿ ಹಾಕಿದ್ದಾರೆ. ಫೇಸ್​​ಬುಕ್​ನಲ್ಲಿ ಸ್ಪಷ್ಟನೆ ನೀಡಿದ …

Read More »

ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥ : ಐಸಿಯುನಲ್ಲಿ ಚಿಕಿತ್ಸೆ

ಮುಂಬೈ : ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ನಟ ದಿಲೀಪ್​ ಕುಮಾರ್​​​ ಅಸ್ವಸ್ಥರಾಗಿದ್ದಾರೆ. ಸದ್ಯ ದಿಲೀಪ್ ಕುಮಾರ್​ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರದಿಂದ ಇವರು ಲೀಲಾವತಿ ಆಸ್ಪತ್ರೆಯಲ್ಲಿ ಇದ್ದು ಆರೋಗ್ಯ ಸ್ಥಿತಿ ಕೊಂಚ ಹದಗೆಟ್ಟಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದಿಲೀಪ್​ ಕುಮಾರ್​ ಅವರನ್ನು ಬುಧವಾರ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಿಲೀಪ್ ಅವರು ನಿರ್ಜಲೀಕರಣ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು, ಆದರೆ, ಆಸ್ಪತ್ರೆಗೆ ಸೇರಿದ ಬಳಿಕ ದಿಲೀಪ್ ಕುಮಾರ್ …

Read More »

ಹಿರಿಯ ಬಾಲಿವುಡ್ ನಟ ಓಂ ಪುರಿ ವಿಧಿವಶ

ಮುಂಬೈ : ಬಾಲಿವುಡ್ ಹಿರಿಯ ನಟ ಓಂ ಪುರಿ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಇವರು ಕೊನೆಯುಸಿರೆಳೆದಿದ್ದಾರೆ. ಇವರಿಗೆ 66 ವರ್ಷ ವಯಸ್ಸಾಗಿತ್ತು. ಬಾಲಿವುಡ್‍ನಲ್ಲಿ ಖಳನಟ, ಪೋಷಕ ಪಾತ್ರ, ಹಾಸ್ಯ ಪಾತ್ರ ಸೇರಿದಂತೆ ಎಲ್ಲಾ ಪಾತ್ರಗಳಿಗೂ ಜೀವ ತುಂಬಿದ್ದ ಓಂ ಪುರಿ ದಕ್ಷಿಣ ಭಾರತದ ಹಲವು ಭಾಷೆಗಳಲ್ಲೂ ಗಮನ ಸೆಳೆದಿದ್ದಾರೆ. ಶಿವರಾಜ್‍ಕುಮಾರ್ ಅಭಿನಯದ `ಎ.ಕೆ.47′ ಚಿತ್ರದಲ್ಲಿ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಓಂ ಪುರಿ ತನ್ನ ಉರಿಗಣ್ಣಿನ ನೋಟದಿಂದಲೇ ವಿಶೇಷವಾಗಿ ಗಮನ …

Read More »
error: Content is protected !!